ಪೊಳಲಿ: ಗುರು ಪೂರ್ಣಿಮೆಯ ಅಂಗವಾಗಿ ಸ.ಪ್ರೌ. ಶಾಲೆ ಪೊಳಲಿಯಲ್ಲಿ ಶುಕ್ರವಾರ ಗುರುವಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸನಾತನ ಸಂಸ್ಕ್ರತಿಯನ್ನು ಉಳಿಸುವ ನಿಟ್ಟಿನಲ್ಲಿ ಇಂಟರ್ಯಾಕ್ಟ್ ಕ್ಲಬ್ ಜಿ.ಎಚ್.ಎಸ್ ಪೊಳಲಿಯಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು.28vp gurupoornime

ಪ್ರತಿ ವಿದ್ಯಾರ್ಥಿಗಳು ಶಿಕ್ಷಕರಿಗೆ ಪುಷ್ಪವನಿತ್ತು ನಮಸ್ಕರಿಸಿದ್ದು ಸನ್ನಿವೇಶ ಬಹಳ ಭಾವ್ಯಕವಾಗಿತ್ತು. ಕಾರ್ಯಕ್ರಮಕ್ಕೆ ಪೊಳಲಿ ರಾಮಕೃಷ್ಣ ತಪೋವನದ ಅಧ್ಯಕ್ಷರಾದ ವಿವೇಕಾಚೈತನ್ಯಾನಂದ ಮಾರ್ಗದರ್ಶನವನ್ನು ನೀಡಿದರು. ತಪೋವನದ ವತಿಯಿಂದ ಗುರುಪೂರ್ಣಿಮೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಹಂಚಲಾಯಿತು. ವಿನೂತನ ಕಾರ್ಯಕ್ರಮ ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹವನ್ನು ತಂದುಕೊಟ್ಟಿತ್ತು.

 

By suddi9

Leave a Reply

Your email address will not be published. Required fields are marked *