ಬಂಟ್ವಾಳ: ಶಾಸಕರಾದ ರಾಜೇಶ್ ಉಳಿಪ್ಪಾಡಿಯವರ ಜು.30 ಸೋಮವಾರದ ಕಾರ್ಯಕ್ರಮಗಳು. ಬೆಳಗ್ಗೆ 9.30ಕ್ಕೆ ಸಿದ್ಧಕಟ್ಟೆಯ ಸರಕಾರಿ ಶಾಲೆಗೆ ಭೇಟಿ ನೀಡಲಿದ್ದಾರೆ. ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನಡೆಯಲಿರುವ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಬೆಳಗ್ಗೆ 10.45ಕ್ಕೆ ತೆರಳಲಿದ್ದಾರೆ.
ನಂತರ ಬೆಳಗ್ಗೆ 11.30ಕ್ಕೆ ಬಂಟ್ವಾಳದ ಲಯನ್ಸ್ ಕ್ಲಬ್‍ನಲ್ಲಿ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ಮಹಾಸಭೆಯಲ್ಲಿ ಪಾಲ್ಗೋಳ್ಳಲಿದ್ದಾರೆ. ಮದ್ಯಾಹ್ನ 1 ಗಂಟೆಗೆ ವಾಮದಪದವಿನ ಸರಕಾರಿ ಪದವಿ ಮಹಾವಿದ್ಯಾಲಯಕ್ಕೆ ಭೇಟಿ ನೀಡಲಿದ್ದಾರೆ.

