ವಿಟ್ಲ: ರೋಟರಿ ಕ್ಲಬ್ ವಿಟ್ಲ ಇದರ ವತಿಯಿಂದ ವಿಟ್ಲ ಬೊಬ್ಬೆಕ್ಕೇರಿಯ ಪುಷ್ಪಾ ಕ್ಲಿನಿಕ್‍ನಲ್ಲಿ ಉಚಿತ ಮಧುಮೇಹ ತಪಾಸಣಾ ಶಿಬಿರವು ಜು.28ರಂದು ನಡೆಯಿತು.
ಈ ಕಾರ್ಯಕ್ರಮವನ್ನು ವಿಟ್ಲ ರೋಟರಿ ಕ್ಲಬ್ ಅಧ್ಯಕ್ಷ ಡಾ| ಚರಣ್ ಕಜೆ ಉದ್ಘಾಟಿಸಿದರು.

free diabetes camp
ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷ ಸಂಜೀವ ಪೂಜಾರಿ, ಇತರ ಪದಾಧಿಕಾರಿಗಳು, ಸದಸ್ಯರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು. ಪುಷ್ಪಾ ಕ್ಲಿನಿಕ್‍ನ ಡಾ| ವಿ ಕೆ ಹೆಗ್ಡೆ ಪ್ರಸ್ತಾವಿಸಿ ಸ್ವಾಗತಿಸಿದರು. ಅಣ್ಣಪ್ಪ ಸಾಸ್ತಾನ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಸುಚೇತನ್ ಜೈನ್ ವಂದಿಸಿದರು..

By suddi9

Leave a Reply

Your email address will not be published. Required fields are marked *