ಬಂಟ್ವಾಳ: ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಂಘದ ಮಹಾಸಭೆಯು ಶನಿವಾರ ನಡೆಯಿತು.

ನಿವೃತ್ತ ಶಿಕ್ಷಕಿ ವೀರಾ ಸಿಕ್ವೇರಾರನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಲಕ್ಷ್ಮೀ ನಾರಾಯಣ ಮಲ್ಯ, ನೂತನ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ, ಜೂಲಿ ಟಿ.ಜೆ., ಪ್ರಾಂಶುಪಾಲೆ ರಮಾಶಂಕರ್, ಅನಿತಾ ಮಿನೇಜಸ್ ಮತ್ತಿತರರು ಉಪಸ್ಥಿತರಿದ್ದರು.
