ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ಒಕ್ಕೂಟದ ಸದಸ್ಯರು ಚಂದಳಿಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಠಾರದಲ್ಲಿ ಕೈತೋಟ ರಚನೆ ಮತ್ತು ಗಿಡಗಳನ್ನು ನೆಡುವುದರ ಮೂಲಕ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಿದರು.

kaithota rachane
ಶಾಲಾ ಮುಖ್ಯ ಶಿಕ್ಷಕ ವಿಶ್ವನಾಥ ಗೌಡ, ಒಕ್ಕೂಟದ ಪದಾಧಿಕಾರಿಗಳು ಮತ್ತು ಸದಸ್ಯರು ಪಾಲ್ಗೊಂಡಿದ್ದರು.

By suddi9

Leave a Reply

Your email address will not be published. Required fields are marked *