ಬಂಟ್ವಾಳ: ಶಾಸಕರಾದ ಶ್ರೀ ರಾಜೇಶ್ ಆ.2ರಂದು ಬೆಳಗ್ಗೆ 10.30ಕ್ಕೆ ಬಂಟ್ವಾಳ ಪುರಸಭೆಯಲ್ಲಿ ಸಾಮಾನ್ಯ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಂತರ 11 ಗಂಟೆಗೆ ಸಿದ್ಧಕಟ್ಟೆಯ ಪದವಿಪೂರ್ವ ಕಾಲೇಜಿಗೆ ಭೇಟಿ ನೀಡಲಿದ್ದಾರೆ.

rajesh naik

 

ಮಧ್ಯಾಹ್ನ 3ಗಂಟೆಗೆ ಬಂಟ್ವಾಳದ ತಾಲೂಕು ಪಂಚಾಯತ್ ಎಸ್.ಜಿ.ಎಸ್.ವೈ ಸಭಾಂಗÀಣದಲ್ಲಿ ವಿಧಾನಸಭಾ ಕ್ಷೇತ್ರ ಟಾಸ್ಕ್‍ಫೋರ್ಸ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

By suddi9

Leave a Reply

Your email address will not be published. Required fields are marked *