ಮೂಡುಬಿದಿರೆ: ಶಾಸಕ ಉಮನಾಥ್ ಕೋಟ್ಯಾನ್ ಅವರು ಆ.3ರಂದು ಬೆಳಗ್ಗೆ 8:30 ಕ್ಕೆ ಕಟೀಲು ಗ್ರಾಮ ಪಂಚಾಯತ್ ಕಟ್ಟಡಕ್ಕೆ ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 10 ಗಂಟೆಗೆ ಪಾಡ್ಯಾರ್‍ನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. 11ಕ್ಕೆ ಮೂಡುಬಿದಿರೆಯ ಕಡಲಕೆರೆಯಲ್ಲಿ ಕೈಗಾರಿಕಾ ಪ್ರದೇಶದ ಕಾಮಗಾರಿಗಳಿಗೆ ಶಂಕು ಸ್ಥಾಪನೆ ಕಾರ್ಯಕ್ರಮ ನಡೆಯಲಿದೆ.

umanath kotian

ಮಧ್ಯಾಹ್ನ 12 ಗಂಟೆಗೆ ಪಣಪಿಲದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ತೆರಳಲಿದ್ದಾರೆ. 2.30ಕ್ಕೆ ಮೂಡುಬಿದಿರೆ ಸಮಾಜ ಮಂದಿರದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಕರಣಿಕರ ಸಭೆಯಲ್ಲಿ ಭಾಗವಹಿಸಲಿದ್ದಾರೆ.

By suddi9

Leave a Reply

Your email address will not be published. Required fields are marked *