ಬಂಟ್ವಾಳ: ಫರಂಗಿಪೇಟೆ ಕುಲಾಲ ಸುಧಾರಕ ಸಂಘದ ನಿಯೋಗವು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತಿ ಸಮಿತಿ ಸದಸ್ಯರಾಗಿ ಸರ್ಕಾರದಿಂದ ನೇಮಕಗೊಂಡ ಹಿರಿಯ ಪತ್ರಕರ್ತ ಚಿದಂಬರ ಬೈಕಾಂಪಾಡಿ ಇವರನ್ನು ಮಂಗಳೂರಿನಲ್ಲಿ ಆ.2 ಗುರುವಾರದಂದು ಗೌರವಿಸಿ ಸನ್ಮಾನಿಸಲಾಯಿತು.

Sanmana

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷೆ ಉಮಾ ಚಂದ್ರಶೇಖರ, ಮಹಿಳಾ ಘಟಕ ಅಧ್ಯಕ್ಷೆ ಕಮಲ ರಮೇಶ್, ನಿಕಟಪೂರ್ವ ಅಧ್ಯಕ್ಷ ಜಯರಾಮ ಕೆ, ಸದಸ್ಯರಾದ ನವೀನ್ ಕೊಡ್ಮಾಣ್, ಲಕ್ಷ್ಮಣ ಕುಲಾಲ್ ಅಗ್ರಬೈಲು ಮತ್ತಿತರರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *