ಬಂಟ್ವಾಳ: ಶಾಸಕ ರಾಜೇಶ್ ನಾೈಕ್ ಉಳಿಪ್ಪಾಡಿಯವರು ಆ.6 ಮಂಗಳವಾದಂದು ಕಾರ್ಯಕ್ರಮಗಳು. ಬೆಳಗ್ಗೆ 9.30ಕ್ಕೆ ಬಿ.ಸಿ ರೋಡಿನ ಸಾಮಥ್ಯ ಸೌಧದ ಶಾಸಕರ ಕಛೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ.

rajesh naik

11 ಗಂಟೆಗೆ ಕಲ್ಲಡ್ಕ ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಆಟಿದ ಕೂಟ” ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಪೂಂಜಾಲಕಟ್ಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಕೊನೆಯ ಕಾರ್ಯಕ್ರಮ ಮಧ್ಯಾಹ್ನ 3 ಗಂಟೆಗೆ ಮಂಗಳೂರು ಬಿಜೆಪಿ ಕಛೇರಿಗೆ ತೆರಳಲಿದ್ದಾರೆ.

By suddi9

Leave a Reply

Your email address will not be published. Required fields are marked *