ಮೂಡುಬಿದಿರೆ: ಬೋರುಗುಡ್ಡೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಆ.4 ಶನಿವಾರದಂದು ನಡೆಯಿತು. ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆ ಮಾಂಟ್ರಾಡಿಯ 39 ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ 15 ಪ್ರಥಮ, 13 ದ್ವಿತೀಯ ಹಾಗೂ 3 ತೃತೀಯ ಸ್ಥಾನಗಳನ್ನು ಪಡೆದಿದ್ದಾರೆ.

borugudde cluster-prathibha karanji
ಶಾಲಾ ವಿದ್ಯಾರ್ಥಿಗಳ ಈ ಸಾಧನೆಗೆ ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.

By suddi9

Leave a Reply

Your email address will not be published. Required fields are marked *