ಚೆನ್ನೈ: ಕಳೆದ 11 ದಿನಗಳ ಹಿಂದೆ ಉಸಿರಾಟದ ತೊಂದರೆಯಿಂದ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಮುತ್ತವೇಲು ಕರುಣಾನಿಧಿ(94) ಜು.7 ಮಂಗಳವಾರ ಸಂಜೆ 6.10ಕ್ಕೆ ನಿಧನರಾಗಿದ್ದಾರೆ.
ಮಾಜಿ ಮುಖ್ಯಮಂತ್ರಿ ಮೃತಪಟ್ಟ ಬಗ್ಗೆ ಕಾವೇರಿ ಆಸ್ಪತ್ರೆಯ ವೈದ್ಯರು ಖಚಿತ ಪಡಿಸಿದ್ದಾರೆ.

