ಮೂಡುಬಿದಿರೆ : ಸಮೃದ್ಧಿ ಯೂತ್ ಕ್ಲಬ್ ಮತ್ತು ಮೂಡುಬಿದಿರೆ ರೋಟರ್ಯಾಕ್ಟ್ ಕ್ಲಬ್ ಸಹಯೋಗದಲ್ಲಿ ಜಿ.ಪಂ.ಸ.ಹಿ.ಪ್ರಾ ಶಾಲೆಯಲ್ಲಿ ವನಮಹೋತ್ಸವವನ್ನು ಆಚರಿಸಲಾಯಿತು.

vanamahothsava

ಈ ಸಂದರ್ಭದಲ್ಲಿ ಪುರಸಭಾ ಸದಸ್ಯ ಪ್ರಸಾದ್, ಸಮೃದ್ಧಿ ಯೂತ್ ಕ್ಲಬ್ ಅಧ್ಯಕ್ಷ ಸಂತೋಷ್ ಕುಮಾರ್, ರೋಟರ್ಯಾಕ್ಟ್ ಕ್ಲಬ್ ಅಧ್ಯಕ್ಷ ಪವನ್ ಭಟ್, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಮೋಹಿನಿ, ಸಹ ಶಿಕ್ಷಕಿಯರಾದ ಸಂಗೀತ, ಅನ್ನಪೂರ್ಣ ಹಾಗೂ ಕ್ಲಬ್‍ಗಳ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *