ಬಂಟ್ವಾಳ: ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಛೇರಿ(ಆಡಳಿತ)ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಬಂಟ್ವಾಳ ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ ಲಯನ್ಸ್‍ ಕ್ಲಬ್ ಕೊಳ್ನಾಡು-ಸಾಲೆತ್ತೂರು, ರೋಟರಿಕ್ಲಬ್ ಬಂಟ್ವಾಳ ಹಾಗೂ ಸರಕಾರಿ ಪ್ರೌಢಶಾಲೆ ಸಿದ್ಧಕಟ್ಟೆ ಇವರ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿಟ್ಲ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿಟ್ಲ ಪ್ರಾಥಮಿಕದ ಹಿರಿಯ ವಿಭಾಗದಲ್ಲಿ ಯಶಸ್‍ಯಂ.ಶೆಟ್ಟಿ (ಹಿಂದಿ ಕಂಠಪಾಠ)) ಪ್ರಥಮಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.

yashas

By Suddi9

Leave a Reply

Your email address will not be published. Required fields are marked *