ಬಂಟ್ವಾಳ : ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಕಛೇರಿ(ಆಡಳಿತ)ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಬಂಟ್ವಾಳ ಕ್ಷೇತ್ರಸಂಪನ್ಮೂಲ ಕೇಂದ್ರ ಬಂಟ್ವಾಳ ಲಯನ್ಸ್‍ಕ್ಲಬ್ ಕೊಳ್ನಾಡು-ಸಾಲೆತ್ತೂರು, ರೋಟರಿಕ್ಲಬ್ ಬಂಟ್ವಾಳ ಹಾಗೂ ಸರಕಾರಿ ಪ್ರೌಢಶಾಲೆ ಸಿದ್ಧಕಟ್ಟೆ ಇವರ ಸಂಯುಕ್ತಆಶ್ರಯದಲ್ಲಿ ಬಂಟ್ವಾಳತಾಲೂಕು ಮಟ್ಟದ ಪ್ರತಿಭಾಕಾರಂಜಿ ನಡೆಯಿತು.

kristal

ಇದರಲ್ಲಿ ವಿಟ್ಲ ಸೈಂಟ್ ರೀಟಾ ಶಾಲೆಯ 7 ನೇ ತರಗತಿಯ ಕ್ರಿಸ್ಟಲ್ ಜ್ಯೋತಿ ಲೋಬೊ ಆಶುಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ

By suddi9

Leave a Reply

Your email address will not be published. Required fields are marked *