ಬಂಟ್ವಾಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಛೇರಿ(ಆಡಳಿತ)ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಬಂಟ್ವಾಳ, ಕ್ಷೇತ್ರಸಂಪನ್ಮೂಲ ಕೇಂದ್ರ ಬಂಟ್ವಾಳ ಲಯನ್ಸ್‍ಕ್ಲಬ್ ಕೊಳ್ನಾಡು-ಸಾಲೆತ್ತೂರು, ರೋಟರಿಕ್ಲಬ್ ಬಂಟ್ವಾಳ ಹಾಗೂ ಸರಕಾರಿ ಪ್ರೌಢಶಾಲೆ ಸಿದ್ಧಕಟ್ಟೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬಂಟ್ವಾಳ ತಾಲೂಕು ಮಟ್ಟದ ಪ್ರತಿಭಾಕಾರಂಜಿ ಕಾರ್ಯಕ್ರಮ ನಡೆಯಿತು.

ವಿಟ್ಲದ ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ಕಿರಿಯ ವಿಭಾಗದ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
