ವಿಟ್ಲ: ಇಲ್ಲಿನ ವಿಠಲ ವಿದ್ಯಾ ಸಂಘದ ಒಳಾಂಗಣ ಕ್ರೀಡಾಂಗಣದಲ್ಲಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ, ಸಾರ್ವಜನಿಕ ಶಿಕ್ಷಣ ಇಲಾಖೆ ಬಂಟ್ವಾಳ, ದ ಕ ಜಿಲ್ಲಾ ಪಂಚಾಯತ್ ಮತ್ತು ವಿಟ್ಲ ಬಸವನಗುಡಿ ವಿಠಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆ ಇದರ ಆಶ್ರಯದಲ್ಲಿ ಪ್ರೌಢ ಶಾಲೆ ಮತ್ತು ಪ್ರಾಥಮಿಕ ಶಾಲಾ ವಿಭಾಗದ ವಿದ್ಯಾರ್ಥಿಗಳ ಬಂಟ್ವಾಳ ತಾಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾಟ ನಡೆಯಿತು.

shattle
ಪಂದ್ಯಾಟದಲ್ಲಿ ವಿಠಲ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ಹಿರಿಯ ಮತ್ತು ಕಿರಿಯ ಹುಡುಗಿಯರ ತಂಡವು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

By suddi9

Leave a Reply

Your email address will not be published. Required fields are marked *