ಕೈಕಂಬ;ಅವರ್ ಲೇಡಿ ಆಫ್ ಪೊಂಪೈ ಆಂಗ್ಲಮಾಧ್ಯಮ ಪ್ರೌಢಶಾಲೆ ಕೈಕಂಬದ ವಿದ್ಯಾರ್ಥಿಗಳು ಸೈಂಟ್ ಸೆಬಾಸ್ಟಿಯನ್ ಪ್ರೌಢಶಾಲೆ ಪೆರ್ಮನೂರು ಇಲ್ಲಿ ನಡೆದ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ವ್ಯವಸಾಯ ಮತ್ತು ಸಾವಯವ ಕೃಷಿ ವಿಭಾಗದಲ್ಲಿ ದೀಕ್ಷಿ ತ್ ಮತ್ತು ರಿಹಾಬ್ ಪ್ರಥಮ, ಅರೋಗ್ಯ ಮತ್ತು ನೈರ್ಮಲ್ಯ ವಿಭಾಗದಲ್ಲಿ ಅಭಿಷೇಕ್ ಮತ್ತು ಶ್ರೇಯಸ್ ಪ್ರಥಮ, ತ್ಯಾಜ್ಯ ನಿರ್ವಹಣೆ ವಿಭಾಗದಲ್ಲಿ ಕಿಶನ್ ಮತ್ತು ತೇಜಸ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಎಲ್ಲಾ ಆರೂ ವಿಭಾಗಗಳಲ್ಲಿ ಸ್ಪರ್ಧಿಸಿ ಮೂರು ಪ್ರಥಮ ಮತ್ತು ಮೂರು ತೃತೀಯ ಸ್ಥಾನಗಳನ್ನು ಗಳಿಸಿ ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಹಾಗೂ ಮಾರ್ಗದರ್ಶಿ ಶಿಕ್ಷಕರನ್ನು ಶಾಲಾ ಆಡಳಿತ ಮಂಡಳಿ ಅಭಿನಂದಿಸಿದೆ.

By suddi9

Leave a Reply

Your email address will not be published. Required fields are marked *