ಮೂಡುಬಿದಿರೆ: ಮುಖ್ಯಮಂತ್ರಿಗಳ ನೆರೆಪರಿಹಾರ ನಿಧಿಗೆ ಮೂಡಬಿದಿರೆ ಸರ್ವಿಸ್ ಕೋ ಓಪರೇಟಿವ್ ಬ್ಯಾಂಕ್ ರೂ. 5 ಲಕ್ಷದ ದೇಣಿಗೆಯನ್ನು ದ.ಕ. ಜಿಲ್ಲಾಧಿಕಾರಿಯವರಿಗೆ ಬ್ಯಾಂಕಿನ ಅಧ್ಯಕ್ಷ ಕೆ. ಅಮರನಾಥ ಶೆಟ್ಟಿ ಅವರು ಉಪಾಧ್ಯಕ್ಷ ಜಾರ್ಜ್ ಮೋನಿಸ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಎಂ. ಅವರ ಉಪಸ್ಥಿತಿಯಲ್ಲಿ ನೀಡಿದರು.

