ಮೂಡುಬಿದಿರೆ : ನೆಲ್ಲಿಕಾರು ಗ್ರಾಮ ಪಂಚಾಯತ್ನ ಸರ್ವ ಸದಸ್ಯರು ತಮ್ಮ ಒಂದು ತಿಂಗಳ ಗೌರವ ಧನವನ್ನು ನೆರೆ ಪರಿಹಾರ ನಿಧಿಗೆ ಮೂಡುಬಿದಿರೆ ತಹಶೀಲ್ದಾರ್ ರಶ್ಮಿ ಮೂಲಕ ನೀಡಿದರು.
ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷ ಜಯಂತ್ ಹೆಗ್ಡೆ, ಸದಸ್ಯರಾಧ ಶಶಿಧರ ಎಂ, ಉದಯ ಪೂಜಾರಿ, ಸುನಂದ, ಸಂತೋಷ್ ಮತ್ತು ಕಾರ್ಯದರ್ಶಿ ಶೇಖರ್ ಇದ್ದರು.

