ಬಂಟ್ವಾಳ: ತಾಲೂಕು ಮಟ್ಟದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಬಿ.ಸಿ.ರೋಡು ಮಿನಿ ವಿಧಾನಸೌಧದ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಬ್ರಹ್ಮಶ್ರೀ ಗುರು ನಾರಾಯಣ ಜಯಂತಿ ಕಾರ್ಯಕ್ರಮ ನಡೆಯಿತು.

WhatsApp Image 2018-08-27 at 6.47.30 PM
ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ನಾರಾಯಣ ಗುರುಗಳು ಸಮಸ್ತ ಅಸ್ಪೃಶ್ಯ ಕೆಳ ವರ್ಗದವರನ್ನು ಮೇಲೆತ್ತುವ ಪ್ರಯತ್ನದಲ್ಲಿ ಮಹತ್ಸಾಧನೆಯನ್ನು ಮಾಡಿದ್ದಾರೆ ಅಲ್ಲದೆ ಸಮಾಜದ ತಾರತಮ್ಯಗಳನ್ನು ಕಡಿಮೆ ಮಾಡಲು ಇಡೀ ಜೀವನವನ್ನು ಮುಡಿಪಾಗಿಟ್ಟರು , ಒಂದೇ ಜಾತಿ ಒಂದೆ ಮತ ಹಾಗೂ ಒಂದೇ ದೇವರು ಇದು ಅವರ ತತ್ವವಾಗಿತ್ತು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶಿವ ಪ್ರಕಾಶ್. ಐ ತಾ.ಪಂ. ಕಾರ್ಯ ನಿರ್ವಾಹಕ ಅಧಿಕಾರಿ ರಾಜಣ್ಣ, ಉಪ ತಹಶೀಲ್ದಾರ್ ಗಳಾದ ವಾಸು ಶೆಟ್ಟಿ, ರಾಜೇಶ್ ನಾಯ್ಕ್ ಪ್ರಭಾರ ಉಪತಹಶೀಲ್ದಾರ್ ಗ್ರೆಟ್ಟಾ ಮಸ್ಕರೇಞಸ್, ಸೀತಾರಾಮ, ತಾಲೂಕು ಕಚೇರಿ ಸಿಬಂದಿ ವರ್ಗ, ಗ್ರಾಮ ಕರಣಿಕರು ಗ್ರಾಮ ಸಹಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕಂದಾಯ ನವೀನ್ ಬೆಂಜನ ಪದವು ನಿರೂಪಿಸಿದರು ರಾಮ ಕಾಟಿಪಳ್ಳ ಸ್ವಾಗತಿಸಿ, ವಂದಿಸಿದರು,

By suddi9

Leave a Reply

Your email address will not be published. Required fields are marked *