ಮೂಡುಬಿದಿರೆ: ಮಂಗಳೂರು ವಿ.ವಿ. ಮಟ್ಟದ ಅಂತರ್ ಕಾಲೇಜು ಪುರುಷರ ಬ್ಯಾಡ್ಮಿಂಟನ್ ಸ್ಪರ್ಧೆಯು ಮಂಗಳೂರಿನ ಕೆನರಾ ಕಾಲೇಜು ಹಾಗೂ ಮಂಗಳೂರು ವಿಶ್ವಿದ್ಯಾನಿಲಯದ ಆಶ್ರಯದಲ್ಲಿ ನಡೆಯಿತು.

Mangalore VV Badminton (2)
ಆಳ್ವಾಸ್‍ನ ಪುರುಷರ ತಂಡವು ಫೈನಲ್‍ನಲ್ಲಿ ಎಸ್.ಡಿ.ಎಂ. ಕಾಲೇಜು, ಉಜಿರೆ ತಂಡವನ್ನು ಸೋಲಿಸಿ, ಸತತ 12ನೇ ಬಾರಿಗೆ ಶ್ರೀ ಕೆಮ್ಮಾರ ಬಾಲಕೃಷ್ಣ ಗೌಡ ಮೆಮೋರಿಯಲ್ ಟ್ರೋಫಿ ಮತ್ತು ಪ್ರಶಸ್ತಿ ಫಲಕ ಪಡೆದುಕೊಂಡಿದೆ.
ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜು ಸೈಂಟ್ ಫಿಲೋಮಿನಾ ಕಾಲೇಜು ತಂಡವನ್ನು ಸೋಲಿಸಿ, ನಾಲ್ಕನೇ ಸ್ಥಾನವನ್ನು ಪಡೆದಿದೆ. ವಿಜೇತ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವರವರು ಅಭಿನಂದನೆ ಸಲ್ಲಿಸಿದ್ದಾರೆ.

By suddi9

Leave a Reply

Your email address will not be published. Required fields are marked *