ಮೂಡುಬಿದಿರೆ: ಯೆನೆಪೋಯ ತಾಂತ್ರಿಕ ವಿದ್ಯಾಲಯದಲ್ಲಿ ಎಲೆಲ್ಟ್ರಾನಿಕ್ಸ್ ಆ್ಯಂಡ್ ಕಮ್ಯೂನಿಕೇಶನ್ ವಿಭಾಗದ ವತಿಯಿಂದ ರೋಬೊಟಿಕ್ಸ್ ಆ್ಯಂಡ್ ಹೋಮ್ ಅಟೋಮೇಶನ್ ಎಂಬ ವಿಷಯದ ಬಗ್ಗೆ ಒಂದು ದಿನದ ಕಾರ್ಯಾಗಾರ ನಡೆಯಿತು.

yenapoya workshop
ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಡಾ.ಆರ್.ಜಿ ಡಿ’ಸೋಜ ಉದ್ಘಾಟಿಸಿ ಮಾತನಾಡಿ, ದೈನಂದಿನ ಬದುಕಿನಲ್ಲಿ ರೋಬೋಟಿಕ್ಸ್‍ನ ಮಹತ್ವದ ಕುರಿತು ಮಾಹಿತಿ ನೀಡಿದರು.
ಸಂಪನ್ಮೂಲ ವ್ಯಕ್ತಿ ಶಾಹಿದ್ ಮೆಮೋನ್ ರೋಬೋಟಿಕ್ಸ್ ಆ್ಯಂಡ್ ಹೋಮ್ ಅಟೋಮೇಶನ್ ಕುರಿತು ಸಂಪೂರ್ಣ ಮಾಹಿತಿ ನೀಡಿದರು.
ಉಪನ್ಯಾಸಕ ಗಂಗಾಧರ್, ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯೂನಿಕೇಶನ್ ವಿಭಾಗದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರೀತಿ ಸ್ವಾಗತಿಸಿದರು. ಸಂಭ್ರಮಾ ನಿರೂಪಿದರು. ಅಕ್ಷಯಾ ಪ್ರೇಮ್‍ರಾಜ್ ಅತಿಥಿಗಳನ್ನು ಪರಿಚಯಿಸಿದರು. ಪೂಜಾ ವಂದಿಸಿದರು.

By suddi9

Leave a Reply

Your email address will not be published. Required fields are marked *