ವಿಟ್ಲ: ರೋಟರಿ ಕ್ಲಬ್ ವತಿಯಿಂದ ಸದಸ್ಯರ ಕುಟುಂಬ ಸಮ್ಮಿಲನ ಕಾರ್ಯಕ್ರಮವು ಕ್ಲಬ್ ಅಧ್ಯಕ್ಷ ಡಾ| ಚರಣ್ ಕಜೆ ಇವರ ನೇತೃತ್ವದಲ್ಲಿ ನಡೆಯಿತು.

rotary (2)

rotary (1)

ಈ ಕಾರ್ಯಕ್ರಮದಲ್ಲಿ ಹಿಂದಿನ ಕಾಲದ ಆಟಿ ತಿಂಗಳ ತಿಂಡಿ ತಿನಿಸುಗಳ ತಯಾರಿ ಮತ್ತು ಅದರ ಮಹತ್ವಗಳ ಬಗ್ಗೆ ವಿಶೇಷ ಕಾರ್ಯಕ್ರಮ ನಡೆಸಲಾಯಿತು.
ಕಾರ್ಯಕ್ರಮವನ್ನು ಡಿ ಬಿ ಅಬೂಬಕ್ಕರ್ ಸಂಯೋಜಿಸಿದರು. ಕಾರ್ಯದರ್ಶಿ ಸುಚೇತನ್ ಜೈನ್ ಸಹಕರಿಸಿದರು.

By suddi9

Leave a Reply

Your email address will not be published. Required fields are marked *