ಮಂಗಳೂರು: ಏಶಿಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ರಿಲೇಯಲ್ಲಿ ಚಿನ್ನದ ಪದಕ ಗಳಿಸಿ ನಮ್ಮ ದೇಶ, ಕರ್ನಾಟಕ ಮತ್ತು ಮಂಗಳೂರು ನಗರಕ್ಕೆ ಕೀರ್ತಿ ತಂದ ಪೂವಮ್ಮ ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಆತ್ಮೀಯವಾಗಿ ಸ್ವಾಗತಿಸಿದರು.

poovamma (2)

poovamma (1)
ಈ ಸಂದರ್ಭದಲ್ಲಿ ಶಾಸಕರೊಂದಿಗೆ ಬಿಜೆಪಿ ಮುಖಂಡರಾದ ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ಸಂಜಯ ಪ್ರಭು, ಪ್ರಭಾ ಮಾಲಿನಿ, ರಮೇಶ್ ಕಂಡೆಟ್ಟು, ಭಾಸ್ಕರಚಂದ್ರ ಶೆಟ್ಟಿ, ವಸಂತ ಜೆ ಪೂಜಾರಿ, ಪ್ರೇಮಾನಂದ ಶೆಟ್ಟಿ, ಪೂರ್ಣಿಮಾ, ರೂಪಾ ಡಿ ಬಂಗೇರು ಉಪಸ್ಥಿತರಿದ್ದರು .

By suddi9

Leave a Reply

Your email address will not be published. Required fields are marked *