ಬಂಟ್ವಾಳ: ಇಲ್ಲಿನ ಜಕ್ರಿಬೆಟ್ಟು ಮೈದಾನದಲ್ಲಿ ಬುಧವಾರ ಆರಂಭಗೊಂಡ ಸಾರ್ವಜನಿಕ ಶ್ರೀ ಗಣೇಶೋತ್ಸವ ಧಾರ್ಮಿಕ ಸಭೆ ಕಾರ್ಯಕ್ರಮವನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಹೊಸ್ಮಾರು ಬಲ್ಯೊಟ್ಟು ವಿಖ್ಯಾತಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು.
SUDDI9 MEDIA NETWORK