ಸುದ್ದಿ9ಬಂಟ್ವಾಳ ತಾಲ್ಲೂಕಿನ ಜಕ್ರಿಬೆಟ್ಟು ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನಡೆದ 11ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮವು ಮಂಗಳವಾರ ಶೋಭಾಯಾತ್ರೆ ಮೂಲಕ ಸಮಾರೋಪಗೊಂಡಿತು. ಸಮಿತಿ ಅಧ್ಯಕ್ಷ ಬಿ.ಪದ್ಮಶೇಖರ ಜೈನ್, ಜಿ.ಪಂ.ಸದಸ್ಯ ಚಂದ್ರಪ್ರಕಾಶ ಶೆಟ್ಟಿ ಮತ್ತಿತರರು ಇದ್ದರು.

888p

By suddi9

Leave a Reply

Your email address will not be published. Required fields are marked *