ವಿಟ್ಲ: ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ವಿದ್ಯಾದಾಯಿನಿ ಪ್ರೌಢಶಾಲೆ ಸುರತ್ಕಲ್ ನಲ್ಲಿ ನಡೆಯಿತು.

20180912_135831
ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ನಾಲ್ಕನೇ ತರಗತಿ ವಿದ್ಯಾರ್ಥಿನಿ ನಿವ್ಯಾ ರೈ ಇವರು ಕಿರಿಯ ಪ್ರಾಥಮಿಕ ವಿಭಾಗದ ಕನ್ನಡ ಕಂಠಪಾಠ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.

By Suddi9

Leave a Reply

Your email address will not be published. Required fields are marked *