ವಿಟ್ಲ:ಜೆಸಿಐ ವಿಟ್ಲ ಘಟಕದ ಸಪ್ತಾಹದ ಅಂಗವಾಗಿ ಜೆಸಿಐ ಸದಸ್ಯರಿಂದ ವಿಠಲ ಪದವಿ ಪೂರ್ವ ಕಾಲೇಜಿನ ಎನ್ ಎಸ್ ಎಸ್ ವಿದ್ಯಾರ್ಥಿಗಳೊಂದಿಗೆ ಸ್ವಚ್ಛತಾ ಕಾರ್ಯಕ್ರಮವನ್ನು ಕಾಲೇಜಿನ ಆವರಣದಲ್ಲಿ ನಡೆಸಲಾಯಿತು. ಜೆಸಿಐ ಅಧ್ಯಕ್ಷ ಸೋಮಶೇಖರ್, ಕಾಲೇಜಿನ ಪ್ರಾಂಶುಪಾಲ ಆದರ್ಶ ಚೊಕ್ಕಾಡಿ, ಎನ್ ಎಸ್ ಎಸ್ ಅಧಿಕಾರಿ ಅಣ್ಣಪ್ಪ ಸಾಸ್ತಾನ ಉಪಸ್ಥಿತರಿದ್ದರು. 
