ಬೆಂಗಳೂರು  : ಬೆಂಗಳೂರಿನ ಅರಮನೆ ಮೈದಾನದಲ್ಲಿ   ನಡೆಯುತ್ತಿರುವ ಬಿಜೆಪಿ ರಾಜ್ಯಮಟ್ಟದ ವಿಶೇಷ ಸಭೆಯನ್ನು ಸೆ.19 ರಂದು ವಿಧಾನಸಭೆ ವಿರೋಧ ಪಕ್ಷ ನಾಯಕರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀಬಿ.ಎಸ್.ಯಡಿಯೂರಪ್ಪನವರು ಉದ್ಘಾಟಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದರು.
IMG-20180919-WA0033
 ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಶ್ರೀ ರಮೇಶ್ ಜಿಗಜಿಣಗಿ, ವಿಧಾನಸಭೆ ವಿರೋಧ ಪಕ್ಷದ ಉಪನಾಯಕರು ಹಾಗೂ ಶಾಸಕರಾದ ಶ್ರೀ ಗೋವಿಂದ ಕಾರಜೋಳ, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಶ್ರೀ ಕೋಟಾ ಶ್ರೀನಿವಾಸ ಪೂಜಾರಿ, ಮಾಜಿ ಮುಖ್ಯಮಂತ್ರಿಗಳು
IMG-20180919-WA0030
ಹಾಗೂ ಶಾಸಕರಾದ ಶ್ರೀ ಜಗದೀಶ್ ಶೆಟ್ಟರ್, ಶಾಸಕರುಗಳಾದ ಶ್ರೀ ಕೆ‌.ಎಸ್. ಈಶ್ವರಪ್ಪ, ಶ್ರೀ ಸಿ.ಎಂ.ಉದಾಸಿ, ಶ್ರೀರಾಮುಲು, ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕರಾದ ಶ್ರೀ ಅರವಿಂದ್ ಲಿಂಬಾವಳಿ, ಶ್ರೀ ಸಿ.ಟಿ.ರವಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದೆ ಕು.ಶೋಭಾ ಕರಂದ್ಲಾಜೆ, ಸಂಸದರಾದ ಶ್ರೀ ಪ್ರಹ್ಲಾದ್ ಜೋಷಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಎನ್.ರವಿಕುಮಾರ್ ಅವರು ಹಾಗೂ ಇತರೆ ನಾಯಕರು ಉಪಸ್ಥಿತರಿದ್ದರು.
IMG-20180919-WA0031 IMG-20180919-WA0032
IMG-20180919-WA0034 IMG-20180919-WA0035

By suddi9

Leave a Reply

Your email address will not be published. Required fields are marked *