ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆ ಗುಣಶ್ರೀ ವಿದ್ಯಾಲಯದಲ್ಲಿ ಬುಧವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಕಾರ್ಯಕ್ರಮದಲ್ಲಿ ರಾಷ್ಟ್ರಮಟ್ಟದ ಜ್ಯೂನಿಯರ್ ವಿಭಾಗ ಗುಂಡು ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ರಮ್ಯಶ್ರೀ ಜೈನ್ ಸಂಗಬೆಟ್ಟು ಇವರನ್ನು ಸನ್ಮಾನಿಸಲಾಯಿತು. 19btl-Siddakatte

ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ತುಂಗಪ್ಪ ಬಂಗೇರ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಪ್ರಭಾಕರ ಪ್ರಭು, ಕುಕ್ಕಿಪಾಡಿ ಮತ್ತು ಸಂಗಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ದಿನೇಶ ಸುಂದರ ಶಾಂತಿ, ಗುಲಾಬಿ ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಶಿವಪ್ರಕಾಶ್, ಕ್ರೀಡಾಧಿಕಾರಿ ನವೀನ್, ಕ್ರೀಡಾ ಶಿಕ್ಷಕ ಅಖಿಲೇಶ್ ಶೆಟ್ಟಿ, ಶಾಲಾ ಸಂಚಾಲಕ ವಿಜಯ ಕುಮಾರ್ ಚೌಟ, ಮುಖ್ಯಶಿಕ್ಷಕಿ ಸಬಿತಾ ಲವಿನಾ ಪಿಂಟೋ ಮತ್ತಿತರರು ಇದ್ದರು.

By Suddi9

Leave a Reply

Your email address will not be published. Required fields are marked *