ಬಂಟ್ವಾಳ : ಪುರಸಭೆಯ ಪಲ್ಲಮಜಲು ವಾರ್ಡ್‍ನಲ್ಲಿ ಜರಗಿದ ಕಾಂಗ್ರೆಸ್ ಪಕ್ಷದಿಂದ ಸ್ಪರ್ದಿಸಿ ಪ್ರಚಂಡ ಬಹುಮತದಿಂದ ಗೆಲುವು ಕಂಡ ಎಲ್ಲಾ ಅಭ್ಯರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಕಾರ್ಯಕರ್ತ ರನ್ನುದ್ದೇಶಿಸಿ ಮಾತನಾಡಿದರು.

btl
ಈ ಸಂದರ್ಭದಲ್ಲಿ ಮಾಜಿ ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಅಲಿ, ಪುರಸಭಾ ಸದಸ್ಯರಾದ ವಾಸು ಪೂಜಾರಿ, ಜನಾರ್ಧನ್ ಚೆಂಡ್ತಿಮಾರ್, ಆರಾಧನಾ ಸಮಿತಿ ಸದಸ್ಯ ಯೂಸುಫ್ ಕರಂದಾಡಿ, ಬಂ.ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ಪಾಣೆ ಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯೆಕ್ಷೆ ಜಯಂತಿ ಪೂಜಾರಿ , ಪ್ರಮುಖರಾದ ಸುದೀಪ್ ಶೆಟ್ಟಿ ಮಾಣಿ, ಸುಪ್ರೀತ್ ಆಳ್ವ, ರ ಫೀಕ್ ಪಲ್ಲಮಜಲು, ಆನಂದ ಕುಲಾಲ್ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *