ಮೂಡುಬಿದಿರೆ: ಗಾಂಧಿ ಜಯಂತಿಯ ಅಂಗವಾಗಿ ಮೂಡುಬಿದಿರೆಯ ಜ್ಯೋತಿನಗರದಲ್ಲಿರುವ ಗಾಂಧಿ ಜನ್ಮ ಶತಾಬ್ದಿ ಉದ್ಯಾನವನದಲ್ಲಿ ಗಾಂಧಿ ಪ್ರತಿಮೆಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗೌರವಾರ್ಪಣೆ ಸಲ್ಲಿಸಲಾಯಿತು.

GANDHI JAYANTHI- Congress
ಈ ಸಂದರ್ಭದಲ್ಲಿ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ಪುರಸಭಾ ಸದಸ್ಯರಾದ ಸುರೇಶ್ ಕೋಟ್ಯಾನ್, ಸುಪ್ರಿಯಾ ಡಿ.ಶೆಟ್ಟಿ, ರಾಜೇಶ್ ಕೋಟೆಗಾರ್, ಚಂದ್ರಹಾಸ ಸನಿಲ್, ಜೊಸ್ಸಿ ಮೆನೇಜಸ್, ಪಕ್ಷದ ಪ್ರಮುಖರಾದ ರಾಘು ಕೋಟ್ಯಾನ್, ಅನಿಲ್ ಲೋಬೋ, ಸುಶಾಂತ್ ಕರ್ಕೇರಾ, ಸುಂದರ್ ಪೂಜಾರಿ ಸಹಿತ ಪದಾಧಿಕಾರಿಗಳು, ನಾಯಕರು ಭಾಗವಹಿಸಿದರು.

By suddi9

Leave a Reply

Your email address will not be published. Required fields are marked *