ಬಂಟ್ವಾಳ: ಇಲ್ಲಿನ ಭೂ ಅಭಿವೃದ್ಧಿ ಬ್ಯಾಂಕಿನ ಅಧ್ಯಕ್ಷ, ಪಿಕಾರ್ಡ್ ಬ್ಯಾಂಕಿನ ಜಿಲ್ಲಾ ನಿರ್ದೇಶಕ ಸುದರ್ಶನ್ ಜೈನ್ ಇವರನ್ನು ಬೆಂಗಳೂರಿನಲ್ಲಿ ನಡೆದ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ರೈತರ ಸಾಲ ವಸೂಲಾತಿಯಲ್ಲಿ ಗರಿಷ್ಟ ಸಾಧನೆಗಾಗಿ ಸನ್ಮಾನಿಸಿದರು.

3btl-Bank
ಈ ಸಂದರ್ಭದಲ್ಲಿ ಬ್ಯಾಂಕಿನ ವ್ಯವಸ್ಥಾಪಕ ಎಂ.ಶೇಖರ, ಮೇಲ್ವಿಚಾರಕ ಪದ್ಮನಾಭ ಜಿ., ಜಿಲ್ಲಾ ವ್ಯವಸ್ಥಾಪಕ ಬಿ.ಜೆ.ಸುರೇಶ್ ಮತ್ತಿತರರು ಇದ್ದರು.

By Suddi9

Leave a Reply

Your email address will not be published. Required fields are marked *