ಬಂಟ್ವಾಳ: ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ರಾಮಚಂದ್ರ ರಾವ್ ಇವರು ವಿಧಾನಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಇವರಿಗೆ ಬುಧವಾರ ಮನವಿ ಸಲ್ಲಿಸಿ ಶಿಕ್ಷಕರ ವೇತನ ವಿಳಂಬ ಸಮಸ್ಯೆ ನಿವಾಸುವಂತೆ ಆಗ್ರಹಿಸಿದರು.
ಮನವಿ ಸಲ್ಲಿಸುವ ಸಂದರ್ಭ ಶಿವಪ್ರಸಾದ್ ಶೆಟ್ಟಿ ಮತ್ತಿತರರು ಇದ್ದರು.
SUDDI9 MEDIA NETWORK