ಬಂಟ್ವಾಳ: ಕೊಯಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ಬಂಟ್ವಾಳ, ಎಸ್‍ವಿಎಸ್ ಪದವಿಪೂರ್ವ ಕಾಲೇಜಿನ ಎನ್‍ಎಸ್‍ಎಸ್ ಘಟಕ ವತಿಯಿಂದ ಇದೇ 10ರಿಂದ 16ರತನಕ ವಾರ್ಷಿಕ ವಿಶೇಷ ಶಿಬಿರ ನಡೆಯಲಿದೆ ಎಂದು ಯೋಜನಾಧಿಕಾರಿ ಕವಿತಾ ಯಾದವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
SUDDI9 MEDIA NETWORK