ವಿಟ್ಲ: ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನವರಾತ್ರಿ ಪ್ರಯುಕ್ತ ಶಾರದಾ ಪೂಜೆ ಹಾಗೂ ಶಾಲಾ ವಾಹನಗಳ ಆಯುಧ ಪೂಜೆ ನಡೆಯಿತು.

vitla shaerade pooje

ಭಜನಾ ಕಾರ್ಯಕ್ರಮದೊಂದಿಗೆ ಅನಂತ ಭಟ್ ಪೂಜಾ ವಿಧಿ ವಿಧಾನ ನೆರವೇರಿಸಿದರು.
ಈ ಸಂದರ್ಭದಲ್ಲಿ ಸಂಚಾಲಕ ಜೆ.ಪ್ರಹ್ಲಾದ್ ಶೆಟ್ಟಿ , ಆಡಳಿತಾಧಿಕಾರಿ ಸಿ.ಶ್ರೀಧರ್, ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷ ಕೆ.ಬಾಲಕೃಷ್ಣ ಆಳ್ವ ಕೊಡಾಜೆ, ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ಎಸ್.ನಾೈಕ್, ಕಾರ್ಯದರ್ಶಿ ಕೆ.ನಾರಾಯಣ ಶೆಟ್ಟಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮೀ.ವಿ.ಶೆಟ್ಟಿ , ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಗ್ರೇಸ್.ಪಿ.ಸಲ್ಡಾನಾ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *