ಬೆಳ್ತಂಗಡಿ: ಉಜಿರೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ಹರ್ಡಲ್ಸ್‍ನಲ್ಲಿ ನೀರ್ಕಜೆ ದ ಕ ಜಿ ಪಂ ಹಿರಿಯ ಪ್ರಾಥಮಿಕ ಶಾಲೆಯ 7 ನೇ ತರಗತಿ ಫಾತಿಮತ್ ಸಾಹಿನ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಯಾಗಿರುತ್ತಾಳೆ.
SUDDI9 MEDIA NETWORK