ಮೂಡುಬಿದಿರೆ: ಬಸವನಗುಡಿಯಲ್ಲಿ ನಡೆದ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ಆಳ್ವಾಸ್ ಪ್ರೌಢಶಾಲೆಯ ಸಿಂಚನಾ ಎಸ್. ರಿಲೇ ವಿಭಾಗದಲ್ಲಿ ಚಿನ್ನದ ಪದಕ ಹಾಗೂ 200 ಮೀ ಮತ್ತು 400ಮೀ ಫ್ರೀಸ್ಟೈಲ್ ವಿಭಾಗದಲ್ಲಿ ಕಂಚಿನ ಪದಕ ಗಳಿಸಿ ರಾಷ್ಟ್ರಮಟ್ಟದ ಈಜು ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Sichana Alvas

ವಿಜೇತ ಕ್ರೀಡಾಪಟುವಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಅಭಿನಂದನೆ ಸಲ್ಲಿಸಿದ್ದಾರೆ.

By suddi9

Leave a Reply

Your email address will not be published. Required fields are marked *