ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಏಕತಾ ದಿನಾ ಆಚರಿಸಲಾಯಿತು. ಸರ್ದಾರ್ ವಲ್ಲಭಬಾಯಿ ಪಟೇಲರ ಜನ್ಮದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪಟೇಲರ ಆಶಯಗಳಂತೆ, ದೇಶನಿಷ್ಠೆ ಮತ್ತು ಸಮಗ್ರತೆಯ ಕುರಿತಾಗಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಪ್ರತಿಜ್ಞೆ ಸ್ವೀಕರಿಸಿದರು. ಕಾಲೇಜಿನ ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ ಪ್ರತಿಜ್ಞಾ ವಿಧಿ ಬೋಧಿಸಿದರು.

By suddi9

Leave a Reply

Your email address will not be published. Required fields are marked *