ಮುಂಬಯಿ: ಮಹಾನಗರದಲ್ಲಿನ ಸಮುದಾಯದ ಪ್ರತಿಷ್ಠಿತ ಸಂಸ್ಥೆಯಲ್ಲೊಂದಾದ ರಾಮರಾಜ ಕ್ಷತ್ರೀಯ ಸೇವಾ ಸಂಘ ಮುಂಬಯಿ ತನ್ನ ವಾರ್ಷಿಕ ವಿಶೇಷ ಸಭೆಯು ಕಛೇರಿಯಲ್ಲಿ ನಡೆಯಿತು.

Ramaraja Kshyatriya Seva Sangha Mumbai (4)

Ramaraja Kshyatriya Seva Sangha Mumbai (3)
ರಾಮರಾಜ ಕ್ಷತ್ರೀಯ ಸೇವಾ ಸಂಘ ಮುಂಬಯಿ ಇದರ 2018-2019ರ ಸಾಲಿನ ನೂತನ ಅಧ್ಯಕ್ಷರಾಗಿ ರಾಜ್‍ಕುಮಾರ್ ಕಾರ್ನಾಡ್ ಪುನಾರಾಯ್ಕೆ ಗೊಂಡರು.

Ramaraja Kshyatriya Seva Sangha Mumbai (2)

Ramaraja Kshyatriya Seva Sangha Mumbai (1)

ಸಂಘದ ಉಪಾಧ್ಯಕ್ಷರಾಗಿ ಎನ್.ರವೀಂದ್ರನಾಥ್ ರಾವ್, ಗೌ| ಪ್ರ| ಕಾರ್ಯದರ್ಶಿ ಕೇದರ್‍ನಾಥ ಆರ್.ಬೋಳಾರ್, ಕೋಶಾಧಿಕಾರಿ ಆಗಿ ನವೀನ್ ಎಸ್.ರಾವ್, ಜೊತೆ ಕಾರ್ಯದರ್ಶಿಗಳಾಗಿ ರಿತೇಶ್ ಆರ್.ರಾವ್ ಮತ್ತು ನಿತ್ಯಾನಂದ ಸಿ.ರಾವ್ ಹಾಗೂ ಜೊತೆ ಕೋಶಾಧಿಕಾರಿ ಆಗಿ ರೂಪೇಶ್ ಆರ್.ರಾವ್ ಆಯ್ಕೆ ಗೊಂಡರು.

 

By suddi9

Leave a Reply

Your email address will not be published. Required fields are marked *