ಬಂಟ್ವಾಳ: ನರಹರಿ ಶ್ರೀ ಸದಾಶಿವ ದೇವಸ್ಥಾನ ಜಾತ್ರಾ ಮಹೋತ್ಸವದ ಸಂಧರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ದೇಗುಲಕ್ಕೆ ಭೇಟಿ ನೀಡಿದರು. ಈ ಸಂಧರ್ಭದಲ್ಲಿ ಪ್ರಮುಖರಾದ ಡಾ. ಪ್ರಶಾಂತ್ ಮಾರ್ಲ ಮತ್ತು ಆಡಳಿತ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.47324486_1970637396358537_2132691518639570944_n

47309455_1970637563025187_4093492978599854080_n (1)

By suddi9

Leave a Reply

Your email address will not be published. Required fields are marked *