ಬಂಟ್ವಾಳ ತಾಲ್ಲೂಕಿನ ರಾಯಿ ಸಮೀಪದ ಕೈತ್ರೋಡಿ ಕ್ವಾರ್ಟಸ್ ಶ್ರೀ ಕೊರಗಜ್ಜ ಕ್ಷೇತ್ರದಲ್ಲಿ ಕಟೀಲು ಮೇಳದವರಿಂದ ಸೋಮವಾರ ರಾತ್ರಿ ನಡೆದ ‘ಶ್ರೀದೇವಿ ಮಹಾತ್ಮೆ’ ಯಕ್ಷಗಾನ ಬಯಲಾಟ ಪ್ರದರ್ಶನ ಗಮನ ಸೆಳೆಯಿತು.

SUDDI9 MEDIA NETWORK