ಮೂಡುಬಿದಿರೆ : ಇತಿಹಾಸ ಪ್ರಸಿದ್ಧ ಕಡಂದಲೆ ಶ್ರೀ ಸುಬ್ರಹ್ಮಣ್ಯ ಸ್ವಾಮೀ ದೇವಳದಲ್ಲಿ ಷಷ್ಠಿ ಮಹೋತ್ಸವ ಸಂಭ್ರಮದಿಂದ ಗುರುವಾರ ನಡೆಯಿತು.
ಷಷ್ಠಿಗೆ ಸಾವಿರಾರು ಭಕ್ತರು ಕ್ಷೇತ್ರಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಮಹಾಪೂಜೆ, ಪಲ್ಲಪೂಜೆ, ರಥೋತ್ಸವ ಮಹಾ ಅನ್ನ ಸಂತರ್ಪಣೆ ನಡೆಯಿತು.
SUDDI9 MEDIA NETWORK