ಬಂಟ್ವಾಳ:ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ಅಕ್ರಮ ಮರಳುಗಾರಿಕೆಗೆ ಸಂಬಂಧಿಸಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 40 ಪ್ರಕರಣ ದಾಖಲಾಗಿ ರೂ 30.76ಲಕ್ಷ ಮೊತ್ತದ ದಂಡ ವಸೂಲಿ ನಡೆದಿದೆ. ಈ ಬಗ್ಗೆ ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಶಾಸಕ ಉಳಿಪಾಡಿಗುತ್ತು ರಾಜೇಶ ನಾಯ್ಕ್ ಕೇಳಿದ ಪ್ರಶ್ನೆಗೆ ರಾಜ್ಯ ಗಣಿ ಮತ್ತು ಭೂ ವಿಜ್ಞಾ ಇಲಾಖೆ ಸಚಿವ ರಾಜಶೇಖರ ಪಾಟೀಲ ಲಿಖಿತ ಉತ್ತರ ನೀಡಿದ್ದಾರೆ.rajesh-naik

ಜಿಲ್ಲೆಯಲ್ಲಿ ಸಕ್ರಮ ಮರಳುಗಾರಿಕೆಗೆ ಸೂಕ್ತ ಕ್ರಮ ಕೈಗೊಳ್ಳದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಒಟ್ಟು ಅಭಿವೃದ್ಧಿ ಕುಂಠಿತವಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *