ಬಂಟ್ವಾಳ: ಇಲ್ಲಿನ ಬಿ.ಸಿ.ರೋಡು-ಧರ್ಮಸ್ಥಳ ನಡುವೆ ಸರ್ಕಾರಿ ಬಸ್ ಓಡಾಟ ಹೆಚ್ಚಳ ಸಹಿತ ಬಂಟ್ವಾಳ ಸಮುದಾಯ ಆರೋಗ್ಯ ಕೇಂದ್ರಕ್ಕೆ ಅರಿವಳಿಕೆ ಮತ್ತು ಮಕ್ಕಳ ತಜ್ಞ ವೈದ್ಯರನ್ನು ನೇಮಕಗೊಳಿಸಬೇಕು. ಪುಂಜಾಲಕಟ್ಟೆ ಸರ್ಕಾ ರಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿಸಬೇಕು ಎಂದು ಅವರು ಸಂಬಂಧಪಟ್ಟ ಸಚಿವರಿಗೆ ಮನವಿ ಸಲ್ಲಿಸಿ ಆಗ್ರಹಿಸಿರುವುದಾಗಿ ತಿಳಿಸಿದ್ದಾರೆ.
