ಮೂಡುಬಿದಿರೆ: ಮೂಡುಬಿದಿರೆ ಕ್ಷೇತ್ರ ಬಿಜೆಪಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಕೇಶ್ ಶೆಟ್ಟಿ ಅವರ ತಾಯಿ ಹಾಗೂ ಅತ್ತೆ( ಪತ್ನಿಯ ತಾಯಿ) ಕೆಲವೇ ಗಂಟೆಗಳ ಅಂತರದಲ್ಲಿ ಶನಿವಾರ ನಿಧನ ಹೊಂದಿದ್ದಾರೆ.

2 death (2)

2 death (1)
ಸುಕೇಶ್ ಶೆಟ್ಟಿ ಅವರ ತಾಯಿ ಬೇಬಿ ಶೆಟ್ಟಿ(66) ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು ಶನಿವಾರ ಬೆಳಗ್ಗೆ ಮೂಡುಬಿದಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಸಂಜೆ 5 ಗಂಟೆ ಸುಮಾರಿಗೆ ಸುಕೇಶ್ ಶೆಟ್ಟಿ ಅವರ ಪತ್ನಿ ರೂಪಾ ಅವರ ತಾಯಿ ವಾರಿಜಾ ಶೆಟ್ಟಿ (60) ಹತ್ತಿರದ ಅಶ್ವತ್ಥಪುರದಲ್ಲಿನ ತಮ್ಮ ಮನೆಯಲ್ಲಿ ನಿಧನರಾಗಿದ್ದಾರೆ. ರವಿವಾರ ಇಬ್ಬರ ಅಂತ್ಯಕ್ರಿಯೆ ನಡೆದಿದೆ.

By suddi9

Leave a Reply

Your email address will not be published. Required fields are marked *