ಸುದ್ದಿ9ಬಂಟ್ವಾಳ ತಾಲ್ಲೂಕಿನ ಸಜಿಪಮೂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಡುಮುನ್ನೂರು ಎಂಬಲ್ಲಿ ನೂತನ ಅಂಗನವಾಡಿ ಕೇಂದ್ರ ಕಟ್ಟಡ ನಿಮರ್ಾಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಸೋಮವಾರ ಶಿಲಾನ್ಯಾಸ ನೆರವೇರಿಸಿದರು. ಗ್ರಾ.ಪಂ.ಸದಸ್ಯ ಸುರೇಶ ಶೆಟ್ಟಿ, ಇಲಾಖೆ ಅಧಿಕಾರಿಗಳಾದ ಮಲ್ಲಿಕಾ, ಸುಧಾ ಜೋಷಿ, ಭಾರತಿ ಮತ್ತಿತರರು ಇದ್ದರು.
222p

By suddi9

Leave a Reply

Your email address will not be published. Required fields are marked *