ವೆಸ್ಟರ್ನ್ ಇನ್ಸ್ಟಿಟ್ಯೂಟ್ ಆಫ್ ಮಾರ್ಷಲ್ ಆಟ್ರ್ಸ್ ಶಿಟೊ-ರಿಯೋ ಕರಾಟೆ-ಡು ನೇತೃತ್ವದಲ್ಲಿ ಮಂಗಳೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಯಲ್ಲಿ ಭಾಗವಹಿಸಿ ಪ್ರಶಸ್ತಿ ಗಳಿಸಿದ ವಿಟ್ಲದ ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆ, ಸೈಂಟ್ ರೀಟಾ ಶಾಲೆ ವಿಟ್ಲ ಮತ್ತು ವಿಟ್ಲ ಮಾದರಿ ಶಾಲೆಯ ವಿದ್ಯಾರ್ಥಿಗಳು ಕರಾಟೆ ಶಿಕ್ಷಕ ಮಾಧವ ಅಳಿಕೆ ಇವರೊಂದಿಗೆ.

