ಕಲ್ಲಡ್ಕ :ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸಧ್ಯಾನ ಮಂದಿರಲ್ಲಿ “ತಾಯಂದಿರ ಪಾದಪೂಜೆ” ಕಾರ್ಯಕ್ರಮವು ನಡೆಯಿತು. 1ನೇ ತರಗತಿಯಲ್ಲಿರುವ ಸುಮಾರು 173 ಮಕ್ಕಳ ತಾಯಂದಿರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.DSC_0046

ಮಕ್ಕಳು ತಾಯಂದಿರ ಪಾದ ತೊಳೆದು ಅರಸಿನ ಕುಂಕುಮ ಹಚ್ಚಿ, ಪಾದಗಳಿಗೆ ಹೂವಿನ ಅರ್ಚನೆ ಮಾಡಿ ಪಾದಗಳಿಗೆ ನಮಸ್ಕಾರ ಮಾಡಿದರು, ಹಾಗೆಯೇತಾಯಂದಿರು ಮಕ್ಕಳಿಗೆ ಅಕ್ಷತೆ ಹಾಕಿ ಆಶಿರ್ವಾದಿಸುವುದರ ಮೂಲಕ ಸಿಹಿ ತಿನಿಸಿದರು.
ಕಾರ್ಯಕ್ರಮದ ವೇದಿಕೆಯಲ್ಲಿಡಾ| ಕಮಲಾ ಪ್ರಭಾಕರ್ ಭಟ್, ಶ್ರೀರಾಮ ವಿದ್ಯಾಕೇಂದ್ರಕಲ್ಲಡ್ಕಇದರ ಸಂಚಾಲಕರಾದ ವಸಂತ ಮಾಧವ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದರವಿರಾಜ್‍ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *