ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ. ಈ ಸಂದರ್ಭದಲ್ಲಿ ನಿವೃತ್ತ ಯೋಧರಾದ ಚಂದ್ರಶೇಖರ ದಾಸಕೋಡಿ, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ದಿನೇಶ್ ಅಮ್ಟೂರು, ಸಂಚಾಲಕರಾದ ವಸಂತ ಮಾಧವ, ಎಲ್ಲಾ ವಿಭಾಗದ ಮುಖ್ಯಸ್ಥರುಗಳು, ಶಿಕ್ಷಕರು, ಶಿಕ್ಷಕೇತರರು, ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

